‘ಮಂಡ್ಯದಲ್ಲಿ ಅಂಬರೀಷ್ ಪುತ್ರನೇ ಕಾಂಗ್ರೆಸ್ ಅಭ್ಯರ್ಥಿಯಾಗಲಿ’

3,089

ಬೆಂಗಳೂರು : ಮುಂದಿನ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಗೆ ಹಾಸನ ಕ್ಷೇತ್ರವನ್ನು ನೀಡಿದರೆ, ಮಂಡ್ಯ ಕ್ಷೇತ್ರವನ್ನು ಕಾಂಗ್ರೆಸ್ ಗೆ ಬಿಟ್ಟು ಕೊಡಬೇಕು. ರೆಬೆಲ್ ಸ್ಟಾರ್ ಅಂಬರೀಷ್ ಅವರ ಪುತ್ರ ಕಾಂಗ್ರೆಸ್ ಅಭ್ಯರ್ಥಿಯಾಗಲಿ ಎಂದು ಮಾಜಿ ಸಚಿವ ಎ. ಮಂಜು ಹೇಳಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಲೋಕಸಭೆ ಚುನಾವಣೆ ಮೈತ್ರಿ ವಿಚಾರ ಹೈಕಮಾಂಡ್ ಗೆ ಬಿಟ್ಟದ್ದು, ಹಾಸನ ಜೆಡಿಎಸ್ ಪಾಲಾದರೆ, ಮಂಡ್ಯವನ್ನು ಕಾಂಗ್ರೆಸ್ ಗೆ ನೀಡಬೇಕು. ನಮ್ಮ ಪಕ್ಷ ಉಳಿಯೋದು ಬೇಡವಾ ಎಂದಿದ್ದಾರೆ. ಈ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಜೊತೆ ಚರ್ಚೆ ಮಾಡಿ ತೀರ್ಮಾನಕ್ಕೆ ಬರಲಾಗುವುದು ಎಂದರು.

Leave A Reply

Your email address will not be published.


Fatal error: Allowed memory size of 268435456 bytes exhausted (tried to allocate 72 bytes) in /home/samagraabhivrudh/public_html/wp-includes/wp-db.php on line 2515