3ನೆ ಬಾರಿ ರಾಜಸ್ಥಾನದ ಮುಖ್ಯಮಂತ್ರಿಯಾದ ಅಶೋಕ್ ಗೆಹ್ಲೋಟ್

10,080

ಹೊಸದಿಲ್ಲಿ, ಡಿ.13: ರಾಜಸ್ಥಾನದ ನೂತನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎನ್ನುವ ಕುತೂಹಲಕ್ಕೆ ಕೊನೆಗೂ ತೆರೆಬಿದ್ದಿದ್ದು, ಕಾಂಗ್ರೆಸ್ ಹಿರಿಯ ನಾಯಕ ಅಶೋಕ್ ಗೆಹ್ಲೋಟ್ ನೂತನ ಸಿಎಂ ಆಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ನ ಮತ್ತೋರ್ವ ಪ್ರಭಾವೀ ನಾಯಕ ಸಚಿನ್ ಪೈಲಟ್ ಉಪಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ.

Leave A Reply

Your email address will not be published.