ಉದ್ಯೋಗಾಕಾಂಕ್ಷಿಗಳೇ ಗಮನಿಸಿ: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿದೆ ಉದ್ಯೋಗಾವಕಾಶ

6,538

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಸಲಹೆಗಾರರ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಜನವರಿ 3,2019 ಕೊನೆ ದಿನವಾಗಿದೆ. ಹುದ್ದೆ ಬಗ್ಗೆ ಹೆಚ್ಚಿನ ವಿವರ ಇಲ್ಲಿದೆ.

ಹುದ್ದೆ ಹೆಸರು : ಸಲಹೆಗಾರ

ಬ್ಯಾಂಕ್ ಹೆಸರು : ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ

ಅರ್ಜಿ ಸಲ್ಲಿಸಲು ಕೊನೆ ದಿನ : ಜನವರಿ 3,2019

ಉದ್ಯೋಗದ ಸ್ಥಳ : ಗೋರಖ್ಪುರ

ಹುದ್ದೆಗೆ ವಯಸ್ಸಿನ ಮಿತಿ : ಅಭ್ಯರ್ಥಿಗಳ ವಯಸ್ಸು 65 ವರ್ಷ ಮೇಲ್ಪಟ್ಟಿರಬಾರದು. ವಿಶೇಷ ವರ್ಗದ ಅಭ್ಯರ್ಥಿಗಳಿಗೆ ವಯಸ್ಸಿನ ಮಿತಿಯಲ್ಲಿ ವಿನಾಯಿತಿ ನೀಡಲಾಗುವುದು.

ಅರ್ಹತೆ : ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಪದವಿ ( ಬಿ.ಎ, ಬಿಟೆಕ್, ಬಿ.ಕಾಂ) ಅಥವಾ ಸ್ನಾತಕೊತ್ತರ ಪದವಿ ಪಡೆದಿರಬೇಕು.

ಆಯ್ಕೆ ವಿಧಾನ : ಲಿಖಿತ ಪರೀಕ್ಷೆ ಜೊತೆ ಸಂದರ್ಶನ

Leave A Reply

Your email address will not be published.