ಮೈಸೂರಿನ ದೊಡ್ಡ ಕೆರೆಯನ್ನು ಸಂರಕ್ಷಿತ ಸ್ಮಾರಕ ಎಂದು ಘೋಷಿಸಲು ಆಗ್ರಹ

ಮೈಸೂರು, ಜುಲೈ 18: ಪ್ರಾಚೀನ ಸ್ಮಾರಕಗಳ ಸಂರಕ್ಷಣಾ ಕಾಯ್ದೆ 1904 (ಕೇಂದ್ರ) ಮತ್ತು 1925 (ಮೈಸೂರು)ರ ಅಡಿಯಲ್ಲಿ ಮೈಸೂರಿನ ದೊಡ್ಡಕೆರೆಯ ಗೋಪುರವನ್ನು "ಸಂರಕ್ಷಿತ ಸ್ಮಾರಕ" ಎಂದು ಘೋಷಿಸುವಂತೆ ಬೆಳಕು ಸಂಸ್ಥೆಯ ಸಂಸ್ಥಾಪಕ ಕೆ.ಎಂ ನಿಶಾಂತ್ ಒತ್ತಾಯಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳೊಂದಿಗೆ

ಎಟಿಎಂ ಕಾರ್ಡ್ ಕಳೆದುಕೊಂಡ ಸಂದರ್ಭದಲ್ಲಿ ಮನೆಯಲ್ಲೇ ಕುಳಿತು ಹೀಗೆ ಬ್ಲಾಕ್ ಮಾಡಿ

ಸಾಮಾನ್ಯವಾಗಿ ಎಲ್ಲರೂ ಎಟಿಎಂ ಕಾರ್ಡ್ ಬಳಸ್ತಾರೆ. ಪ್ರತಿ ಬಾರಿ ಬ್ಯಾಂಕ್ ಗೆ ಹೋಗಿ ಹಣ ಡ್ರಾ ಮಾಡುವುದು ಕಿರಿಕಿರಿ. ಈ ಕೆಲಸವನ್ನು ಎಟಿಎಂ ಸುಲಭ ಮಾಡಿದೆ. ಎಟಿಎಂ ಕಾರ್ಡ್ ಹೊಂದಿರುವವರು ಅದನ್ನು ಸುರಕ್ಷಿತವಾಗಿ ಇಟ್ಟುಕೊಳ್ಳಬೇಕು. ಸಣ್ಣ ನಿರ್ಲಕ್ಷ್ಯ ಎಟಿಎಂ ಕಾರ್ಡ್

ವಿಶ್ವಾಸಮತಯಾಚನೆ ಪ್ರಕ್ರಿಯೆ ಇಂದೇ ಮುಗಿಸಲು ರಾಜ್ಯಪಾಲರ ಸೂಚನೆ

ಬೆಂಗಳೂರು, ಜುಲೈ 18: ವಿಧಾನಸಭೆ ಮುಂಗಾರು ಅಧಿವೇಶನದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ವಿಶ್ವಾಸಮತ ಯಾಚನೆ ಪ್ರಸ್ತಾವನೆ ಮಾಡಿದ ಬಳಿಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪಾಯಿಂಟ್ ಆಫ್ ಆರ್ಡರ್ ಮೂಲಕ ಪಕ್ಷಾಂತರ ನಿಷೇಧ ಕಾಯ್ದೆ ಇತಿಹಾಸ, ಕುತೂಹಲಕಾರಿ ಪಕ್ಷಾಂತರಗಳ ಬಗ್ಗೆ

ಅವಿಶ್ವಾಸ ನಿರ್ಣಯ ಪ್ರಸ್ತಾಪ ಮುಂದೂಡಲು ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು, ಜು.18- ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮಂಡಿಸಿರುವ ಅವಿಶ್ವಾಸ ನಿರ್ಣಯದ ಪ್ರಸ್ತಾವವನ್ನು ಮುಂದೂಡುವಂತೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ವಿಧಾನಸಭಾಧ್ಯಕ್ಷರಲ್ಲಿ ಮನವಿ ಮಾಡಿದರು. ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು

ಮೈಸೂರಿನಲ್ಲಿ ಸಂಚರಿಸುವವರಿಗೆ ಗೂಗಲ್ ನಲ್ಲಿ ಬಸ್ ಮಾಹಿತಿ

ಮೈಸೂರು, ಜುಲೈ 18: ಸಾಂಸ್ಕೃತಿಕ ನಗರಿ ಹಾಗೂ ಪ್ರವಾಸಿಗರ ಸ್ವರ್ಗ ಎಂದೇ ಹೆಸರಾದ ಮೈಸೂರಿನಲ್ಲಿ ಸಂಚರಿಸುವವರಿಗೆ ಹೊಸ ಸುದ್ದಿಯೊಂದು ಇಲ್ಲಿದೆ. ಇನ್ನು ಮುಂದೆ ತಾವು ಪ್ರಯಾಣಿಸುವ ಬಸ್ ಎಷ್ಟು ಹೊತ್ತಿಗೆ, ಎಲ್ಲಿಗೆ ತಲುಪಲಿದೆ? ಎಷ್ಟು ಗಂಟೆಗೆ ಬರಲಿದೆ ಎಂಬ ನಿಖರವಾದ ಮಾಹಿತಿ

ಶಾಸಕ ಶ್ರೀಮಂತ ಪಾಟೀಲ್‌ ನಾಪತ್ತೆ ಬಗ್ಗೆ ಕಾವೇರಿದ ಚರ್ಚೆ, ಡಿಕೆಶಿ ಗರಂ

ಬೆಂಗಳೂರು, ಜುಲೈ 18 : "ನಮ್ಮ ಶಾಸಕ ಶ್ರೀಮಂತ ಪಾಟೀಲ್‌ರನ್ನು ಬಿಜೆಪಿ ಅಪಹರಣ ಮಾಡಿದೆ. ಅವರು ಹೇಗೆ ಮುಂಬೈಗೆ ಹೋದರು? ಎಂಬ ಬಗ್ಗೆ ತನಿಖೆ ಮಾಡಿಸಬೇಕು" ಎಂದು ಕಾಂಗ್ರೆಸ್ ನಾಯಕ ಡಿ. ಕೆ.ಶಿವಕುಮಾರ್ ಸದನದಲ್ಲಿ ಒತ್ತಾಯಿಸಿದರು. ಗುರುವಾರ ಭೋಜನ ವಿರಾಮದ ಬಳಿಕ ಕಲಾಪ ಮತ್ತೆ ಆರಂಭವಾದಾಗ

ಎಡವಟ್ಟಾಗಿ ‘ನಾನು ವಿರೋಧ ಪಕ್ಷದ ನಾಯಕ’ ಎಂದ ಸಿದ್ದರಾಮಯ್ಯ

ಬೆಂಗಳೂರು, ಜು.18-ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾವು ಶಾಸಕಾಂಗ ಪಕ್ಷದ ನಾಯಕರು ಎನ್ನುವ ಬದಲು ವಿರೋಧ ಪಕ್ಷದ ನಾಯಕ ಎಂದು ಹೇಳಿದ್ದು ಇಡೀ ವಿಧಾನಸಭೆ ಅಚ್ಚರಿಗೊಳ್ಳುವಂತೆ ಮಾಡಿತ್ತು. ವಿಧಾನಸಭೆಯಲ್ಲಿಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಂಡಿಸಿದ ವಿಶ್ವಾಸಮತಯಾಚನೆ

2 ರೂಪಾಯಿ GST ಪಡೆದು 15 ಸಾವಿರ ರೂಪಾಯಿ ದಂಡ ಪಾವತಿಸಿದ ರೆಸ್ಟೋರೆಂಟ್!

ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಿಎಸ್ ಟಿ(ಸರಕು ಮತ್ತು ಸೇವಾ ತೆರಿಗೆಯನ್ನು ಜಾರಿಗೊಳಿಸಿದ ದಿನದಿಂದ ಹೋಟೆಲ್ ಮತ್ತು ರೆಸ್ಟೋರೆಂಟ್ ಗಳಲ್ಲಿ ಗ್ರಾಹಕರಿಗೆ ಒಂದಲ್ಲಾ ಒಂದು ರೀತಿಯಲ್ಲಿ ಜಿಎಸ್ ಟಿಯನ್ನು ವಸೂಲಿ ಮಾಡಿದ ಪ್ರಸಂಗ ನಡೆಯುತ್ತಲೇ ಇದೆ. ಇದೀಗ

24 ಗಂಟೆಯಲ್ಲಿ ಬಹುಮತ ಸಾಭೀತಿಗೆ ಸೂಚಿಸುವಂತೆ ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು

ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ ಎತ್ತಿದ ಕ್ರೀಯಾಲೋಪದ ಹಿನ್ನಲೆಯಲ್ಲಿ ಇಂದು ನಡೆದ ವಿಧಾನಮಂಡಲ ಅಧಿವೇಶನ ದೋಸ್ತಿಗಳು ಬಹುಮತ ಸಾಭೀತಿಗೆ ತಡೆಯಾಗಿದೆ. ಈ ಹಿನ್ನಲೆಯಲ್ಲಿ ಬಿಜೆಪಿ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಿ, 24 ಗಂಟೆಯಲ್ಲಿ ಬಹುಮತ ಸಾಭೀತು ಪಡಿಸಲು ಸೂಚಿಸುವಂತೆ ಮನವಿ

ಪಿಎಂ ಶ್ರಮಯೋಗಿ ಮಾನ್ ಧನ್ ಯೋಜನೆಯಡಿ 3000 ಪಿಂಚಣಿಗಾಗಿ ಯಾರು ಅರ್ಜಿ ಸಲ್ಲಿಸಬಹುದು?

ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್ ಧನ್ ಯೋಜನೆಯನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್ ನಲ್ಲಿ ಘೋಷಣೆ ಮಾಡಿದ್ದರು. ಪಿಎಂ ಶ್ರಮಯೋಗಿ ಮಾನ್ ಧನ್ ಯೋಜನೆ ಯಡಿ ವಾರ್ಷಿಕ ವಹಿವಾಟು ರೂ. 1.50 ಕೋಟಿಯಿರುವ ಅಂಗಡಿ ಮಾಲೀಕರಿಗೆ ಪಿಂಚಣಿ ನೀಡಲಾಗುವುದು ಎಂದು